Okra For Diabetes: ಮಧುಮೇಹಕ್ಕೆ ಬೆಂಡೆಕಾಯಿ ರಾಮಬಾಣ! ಕ್ಷಣಾರ್ಧದಲ್ಲಿ ನಿಮ್ಮ ಸಕ್ಕರೆ ಮಟ್ಟ ನಿಯಂತ್ರಣ

ಬೆಂಡೆಕಾಯಿ ನೆಚ್ಚಿನ ತರಕಾರಿಗಳಲ್ಲಿ ಒಂದಾಗಿದೆ. ಇದನ್ನು ನಮ್ಮ ದೇಶದಲ್ಲಿ ಹಲವು ಬಗೆಯ ಅಡುಗೆಗಳಲ್ಲಿ ಬಳಸುತ್ತಾರೆ. ತಿನ್ನಲು ರುಚಿಯಾಗಿರುತ್ತದೆ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೆಂಡೆಕಾಯಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಪ್ರೋಟೀನ್, ಕೊಬ್ಬು, ಫೈಬರ್, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೋಡಿಯಂ ಅನ್ನು ಹೊಂದಿರುತ್ತದೆ. ಬೆಂಡೆಕಾಯಿಯಲ್ಲಿರುವ ಪೆಕ್ಟಿನ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. … Continue reading Okra For Diabetes: ಮಧುಮೇಹಕ್ಕೆ ಬೆಂಡೆಕಾಯಿ ರಾಮಬಾಣ! ಕ್ಷಣಾರ್ಧದಲ್ಲಿ ನಿಮ್ಮ ಸಕ್ಕರೆ ಮಟ್ಟ ನಿಯಂತ್ರಣ