ಹಳೆಯ ವೈಷಮ್ಯ: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಕೊಲೆ..!

ಶಿವಮೊಗ್ಗ:- ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಅನ್ಯಕೋಮಿನ ಇಬ್ಬರು ಯುವಕರು ಬರ್ಬರ ಕೊಲೆ ನಡೆದಿರುವ ಘಟನೆ ಜರುಗಿದೆ. ನನ್ನ ಬೆತ್ತಲೆ‌ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು -ದೇವರಾಜೇಗೌಡ 30 ವರ್ಷದ ಗೌಸ್ ಮತ್ತು 35 ವರ್ಷದ ಶೋಹೆಬ್ ಕೊಲೆಯಾದ ವ್ಯಕ್ತಿಗಳು ಎನ್ನಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ … Continue reading ಹಳೆಯ ವೈಷಮ್ಯ: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಕೊಲೆ..!