ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಗೆ ಆಘಾತ: ರಸ್ತೆ ಅಪಘಾತದಲ್ಲಿ ಅಜ್ಜಿ, ಚಿಕ್ಕಪ್ಪ ಸಾವು!

ಚಂಡೀಗಡ:- ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಗೆ ಆಘಾತ ಎದುರಾಗಿದ್ದು, ರಸ್ತೆ ಅಪಘಾತದಲ್ಲಿ ಅಜ್ಜಿ, ಚಿಕ್ಕಪ್ಪ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನಕಾಯಿಲೆ ಪತ್ತೆ ಸ್ಕೂಟರ್‌ ಹಾಗೂ ಬ್ರೆಝಾ ಕಾರಿನ ನಡುವೆ ಡಿಕ್ಕಿಯಾಗಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಅವರ ಅಜ್ಜಿ ಹಾಗೂ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಕಾರು ಮತ್ತು ಸ್ಕೂಟರ್‌ ಡಿಕ್ಕಿ ಹೊಡೆದ ರಭಸಕ್ಕೆ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಎರಡು ದಿನಗಳ … Continue reading ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಗೆ ಆಘಾತ: ರಸ್ತೆ ಅಪಘಾತದಲ್ಲಿ ಅಜ್ಜಿ, ಚಿಕ್ಕಪ್ಪ ಸಾವು!