ಜ.3 ರಂದು ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜನೆ!

ನವಲಗುಂದ :ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಜ 3 ರಂದು ಶುಕ್ರವಾರ ಬೆಳಿಗೆ 10:00 ಗಂಟೆಗೆ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಮೈದಾನ ನಡೆಯಲಿದೆ. ಚಿನ್ನ ವಂಚಕಿ ಐಶೂಗೆ ಕಾಂಗ್ರೆಸ್ ಮಾತ್ರವಲ್ಲ ಜೆಡಿಎಸ್ ನಾಯಕರ ಜೊತೆಗೂ ನಂಟು? ಶಲವಡಿ ಕೆ.ಪಿ.ಎಸ್ ಸರಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರಾದ ಎನ್. ವಿ. ಕುರವತ್ತಿಮಠರವರು ಕ್ರೀಡಾಕೂಟ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸರಕಾರಿ ಉರ್ದು ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಡಿ. ಜಿ. … Continue reading ಜ.3 ರಂದು ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜನೆ!