ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!

ಪ್ರಸ್ತುತ, ಹಿಂದೂಗಳ ಪವಿತ್ರ ಹಬ್ಬವಾದ ನವರಾತ್ರಿ ಹಬ್ಬವು ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬವನ್ನು ವಿಶೇಷವೆಂದು ಪರಿಗಣಿಸಲಾಗಿದೆ. ನವರಾತ್ರಿಯ ಏಳನೆಯ ದಿನವನ್ನು ಸಪ್ತಮಿ ದಿನವೆಂದು ಪೂಜಿಸಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿ ತಿಥಿಯನ್ನು ಕಾಳರಾತ್ರಿ ದೇವಿಗೆ ಅರ್ಪಿಸಲಾಗಿದೆ. ಈ ದಿನ ಕಾಳರಾತ್ರಿ ದೇವಿಯನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ ಎನ್ನುವ ನಂಬಿಕೆಯಿದೆ. ಕಾಲ ಎಂದರೆ ಸಮಯ ಹಾಗೂ ಸಾವು ಎಂಬುದರ ಸೂಚಕ. ಕಾಲರಾತ್ರಿಯು ಕಾಲದ ಸಾವು ಎಂಬುದನ್ನು ಹೇಳುತ್ತದೆ. ತಾಯಿ ಕಾಲರಾತ್ರಿ ದೇವಿಯು ಅಂಧಕಾರವನ್ನು ಹೊಡೆದೋಡಿಸಿ ಬೆಳಕೆಂಬ ಧನಾತ್ಮಕ ಶಕ್ತಿಯನ್ನು … Continue reading ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!