ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ಶ್ರೀನಿವಾಸ ಸರಡಗಿಯಲ್ಲಿ ಒಂದು ದಿನದ ಕಾರ್ಯ ಶಿಬಿರ!

ಕಲಬುರಗಿ (ಆ.02): ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಕಲಬುರಗಿ ನಗರದಲ್ಲಿರುವ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶೇಠ ಶಂಕರಲಾಲ ಲಾಹೋಟಿ ಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಘಟಕದ ವಿದ್ಯಾರ್ಥಿಗಳು ಶುಕ್ರವಾರ ಒಂದು ದಿನದ ಕಾರ್ಯ ಶಿಬಿರ ನಡೆಸಿದರು. ಭಾರೀ ಮಳೆ: ತುಂಗಭದ್ರಾ ಜಲಾಶಯ‌ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ! ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿಯಾಗಿರುವ ಉಪನ್ಯಾಸಕಿ ಡಾ. ಜ್ಯೋತಿ ಕಡಾದಿ, ವಿದ್ಯಾರ್ಥಿ ಸಂಯೋಜಕಿ, ಉಪನ್ಯಾಸಕಿ ಕರುಣಾ ಪಾಟೀಲ್ ರವರ ನೇತೃತ್ವದಲ್ಲಿ … Continue reading ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ಶ್ರೀನಿವಾಸ ಸರಡಗಿಯಲ್ಲಿ ಒಂದು ದಿನದ ಕಾರ್ಯ ಶಿಬಿರ!