ಸಿಇಟಿ, ನೀಟ್ ಆಯ್ಕೆ ಬದಲಾವಣೆಗೆ ಮತ್ತಷ್ಟು ದಿನ ಅವಕಾಶ: ಕೆಇಎ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ’ಗಳನ್ನು ಬದಲಿಸಿಕೊಳ್ಳಲು, ತೆಗೆದುಹಾಕಲು, ಕ್ರಮಾಂಕ ಬದಲಿಸಿಕೊಳ್ಳಲು ಮತ್ತಷ್ಟು ದಿನಗಳ ಅವಕಾಶವಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಮುಂದಿನ ಆದೇಶದವರೆಗೂ ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾತನಾಡಿ, ಈ ಸಲುವಾಗಿ ಕೆಇಎ (KEA) ಪೋರ್ಟಲ್ ತೆರೆದಿರುತ್ತದೆ. ವಿದ್ಯಾರ್ಥಿಗಳು ತಮ್ಮ ಪೋಷಕರ ಜೊತೆ ಕುಳಿತು, ಆಯ್ಕೆಗಳನ್ನು ಬದಲಿಸಿಕೊಳ್ಳುವ ಅಥವಾ ತೆಗೆದು ಹಾಕುವ ಕೆಲಸವನ್ನು ಮಾಡಿಕೊಳ್ಳಬಹುದು. ಎಚ್ಚರಿಕೆಯಿಂದಲೇ ಈ ಕೆಲಸ … Continue reading ಸಿಇಟಿ, ನೀಟ್ ಆಯ್ಕೆ ಬದಲಾವಣೆಗೆ ಮತ್ತಷ್ಟು ದಿನ ಅವಕಾಶ: ಕೆಇಎ