ಒಂದು ರಾಷ್ಟ್ರ, ಒಂದು ಚುನಾವಣೆ: ಕೇಂದ್ರದ ನಡೆಗೆ ಸಿದ್ದರಾಮಯ್ಯ ಕೆಂಡಾಮಂಡಲ!
ಬೆಂಗಳೂರು:- ಕೇಂದ್ರದ ಒನ್ ನೇಷನ್, ಒನ್ ಎಲೆಕ್ಷನ್ ಬಿಲ್ಗೆ ಅನುಮೋದನೆ ಸಿಕ್ಕ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದೇ ದರ್ಶನ್ ಭವಿಷ್ಯ ನಿರ್ಧಾರ: ಏನಾಗಲಿದೆ ಜಾಮೀನು ಅರ್ಜಿಯ ತೀರ್ಪು ಈ ಬಗ್ಗೆ X ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡ ಇದೆ ಎಂದಿದ್ದಾರೆ. ಹಲವಾರು ದೋಷಗಳಿಂದ … Continue reading ಒಂದು ರಾಷ್ಟ್ರ, ಒಂದು ಚುನಾವಣೆ: ಕೇಂದ್ರದ ನಡೆಗೆ ಸಿದ್ದರಾಮಯ್ಯ ಕೆಂಡಾಮಂಡಲ!
Copy and paste this URL into your WordPress site to embed
Copy and paste this code into your site to embed