ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವು ; 25ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಮಂಡ್ಯ : ಮಳವಳ್ಳಿ ಪಟ್ಟಣದಲ್ಲಿ ಕಲುಷಿತ ಆಹಾರ ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ಚಸ್ಥರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದೆ. ಮೇಘಾಲಯ ರಾಜ್ಯದ ಕೇರ್ ಲಾಂಗ್ (14) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶನಿವಾರ ಪಟ್ಟಣದ ಮದನ್ ಚೌಟ್ರಿಯಲ್ಲಿ ಹೋಳಿ ಆಚರಣೆ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಪಟ್ಟಣದ  ಹೋಟೇಲ್  ಊಟಕ್ಕೆಂದು ರೈಸ್‌ ಬಾತ್‌ ಸರಬರಾಜು ಮಾಡಿತ್ತು. ಕಳ್ಳನ ಕೈ ಚಳಕ: ಹಾಡು ಹಗಲೇ ಅಂಗಡಿಯ ಕೀ ಮುರಿದು ಕಳ್ಳತನ! ಹೋಳಿ ಸಂಭ್ರಮ ಮುಗಿದ … Continue reading ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವು ; 25ಕ್ಕೂ ಅಧಿಕ ಮಕ್ಕಳು ಅಸ್ವಸ್ಥ