Onion Price Hike: ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಲೆ: 1 ಕೆಜಿಗೆ ಬೆಲೆ ಕೇಳಿದ್ರೆ ಫುಲ್‌ ಶಾಕ್!

ಬೆಂಗಳೂರು: ಮಹಾರಾಷ್ಟ್ರದ ನಾಸಿಕ, ಸೊಲ್ಲಾಪುರದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳದಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಬೆಳೆಯೂ ಸರಿಯಾಗಿ ರೈತರ ಕೈ ಸೇರಿಲ್ಲ. ಇದೀಗ ದಿಢೀರ್‌ ಬೆಲೆ ಏರಿಕೆಯಿಂದ ಎಲ್ಲರೂ ಚಡಪಡಿಸುವಂತಾಗಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆಯಾದರೆ ಕ್ವಿಂಟಾಲ್‌ಗೆ 8000 ರಿಂದ 9000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರೆಗೆ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಸಗಟು … Continue reading Onion Price Hike: ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಲೆ: 1 ಕೆಜಿಗೆ ಬೆಲೆ ಕೇಳಿದ್ರೆ ಫುಲ್‌ ಶಾಕ್!