ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ!

ಬೆಂಗಳೂರು:- ಟೊಮೆಟೊ ಜೊತೆ ಜೊತೆಗೆ ಈರುಳ್ಳಿಯ ಬೆಲೆ ಏರಿಕೆಯಾಗುತ್ತಿದ್ದು, ಒಂದು ಕೆಜಿ ಈರುಳ್ಳಿಯ ಬೆಲೆ ಕೆಆರ್ ಮಾರುಕಟ್ಟೆಯಲ್ಲಿ 55 ರೂ. ಆಗಿದೆ. ಹೊರಗಡೆ 60 ರೂ. ಇದೆ. Kumaraswamy: ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ – HDK ಬೇಡಿಕೆಗೆ ತಕ್ಕಷ್ಟು ಈರುಳ್ಳಿ ಬರುತ್ತಿಲ್ಲ, ಹೀಗಾಗಿ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ 100 ರ ಗಡಿ ದಾಟುವ ಸಾಧ್ಯತೆ ಇದೆ. ಅಲ್ಲದೇ. ರಾಜ್ಯಕ್ಕೆ ಮುಂಗಾರು ಅವಧಿಗು ಮುನ್ನ ಪ್ರವೇಶಿಸಿದ್ದರಿಂದ ಈರುಳ್ಳಿ ಬೆಳೆ ನಾಶವಾಗಿದೆ. ಹೀಗಾಗಿ ರಾಜ್ಯದ … Continue reading ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ!