ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಗ್ರಾಹಕರು ದಿಲ್ ಖುಷ್!

ಬೆಂಗಳೂರು:- ಸತತ ಏರಿಕೆ ಕಂಡಿದ್ದ ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದೆ. ಇದರಿಂದ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ರಾಜ್ಯದಲ್ಲಿ‌ ಮಳೆಯಾಗುತ್ತಿರುವ ಪರಿಣಾಮ ಒಂದು ತಿಂಗಳಿನಿಂದ ಈರುಳ್ಳಿ ಬೆಲೆ ಏರಿಕೆಯಾಗಿತ್ತು. ಸದ್ಯ ಒಂದು ಕೆಜಿ ಈರುಳ್ಳಿಗೆ 60 ರಿಂದ‌ 70 ರೂಪಾಯಿ ನಿಗದಿಯಾಗಿದೆ. ಈ ಬೆಲೆ ಏರಿಕೆಯಿಂದಾಗಿ ಗ್ರಾಹಕರು ರೋಸಿ ಹೋಗಿದ್ದರು. ಇದೀಗ ಎನ್​ಸಿಸಿಎಫ್‌ನಿಂದ ಸದ್ಯ ಕಡಿಮೆ ಬೆಲೆಗೆ ಈರುಳ್ಳಿಯನ್ನು ವಿತರಣೆ ಮಾಡಾಲಾಗುತ್ತಿದ್ದು, ಸಾಕಷ್ಟು ಗ್ರಾಹಕರು ಖುಷಿಯಿಂದ ಈರುಳ್ಳಿಯನ್ನ ಖರೀದಿ ಮಾಡುತ್ತಿದ್ದಾರೆ. Crime News: ಮಹಿಳೆಗೆ ಚಾಕು ಇರಿದಿದ್ದ … Continue reading ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಗ್ರಾಹಕರು ದಿಲ್ ಖುಷ್!