2023-24ನೇ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಯುವಜನರಿಗೆ ಉದ್ಯಮಶೀಲತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ ಆನ್ ಲೈನ್ ತಂತ್ರಾಂಶದ ಮೂಲಕ ಅರ್ಜಿಗಳನ್ನು 2023 ರ ನವೆಂಬರ್ 30 ರೊಳಗಾಗಿ ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು https://www.scsptsp.karnataka.gov.in/HMS/CDOC/EDPRe gistrationForm.aspread ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಟ 21 ವರ್ಷ, ಗರಿಷ್ಟ 50 ವರ್ಷದೊಳಗಿರಬೇಕು. ಶೈಕ್ಷಣಿಕ ಅರ್ಹತೆಯು ಪಿ.ಯು.ಸಿ ಮತ್ತು ಮೇಲ್ಪಟ್ಟವರಾಗಿರಬೇಕು ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ.1000/-ಗಳನ್ನು ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ. ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217. 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ -562110. ದೂರವಾಣಿ ಸಂಖ್ಯೆ-080-29787447,
ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ. 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ. 080-27623681, ಹೊಸಕೋಟೆ ತಾಲ್ಲೂಕು ದೂ.ಸಂ. 080-27931528, ನೆಲಮಂಗಲ ತಾಲ್ಲೂಕ