ಶೀಘ್ರ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ -ಸಚಿವ ಈಶ್ವರ್‌ ಬಿ. ಖಂಡ್ರೆ..!

ಮಂಗಳೂರು: ಸಚಿವ ಈಶ್ವರ್ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಶೀಘ್ರ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. Kalaburgi: ಮೌತ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ವೈರ್​ಲೆಸ್ ಇನ್ಸ್​ಪೆಕ್ಟರ್​ ಶವ ರೈಲ್ವೆ ಹಳಿ ಮೇಲೆ ಪತ್ತೆ…! ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು … Continue reading ಶೀಘ್ರ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ -ಸಚಿವ ಈಶ್ವರ್‌ ಬಿ. ಖಂಡ್ರೆ..!