ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರ ಖಂಡ್ರೆ!
ಬೆಂಗಳೂರು:- ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕೊಟ್ಟಿದ್ದಾರೆ. ಆತ ಮೋಸಗಾರ: ಗಂಭೀರ್ ವಿರುದ್ಧ ಸ್ಟಾರ್ ಕ್ರಿಕೆಟರ್ ಭಾರೀ ಆಕ್ರೋಶ! ಈ ಸಂಬಂಧ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ನಿರ್ಬಂಧಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದರು. ಸೂಕ್ಷ್ಮ ವನ್ಯಜೀವಿಗಳ ಆವಾಸ ಸ್ಥಾನವನ್ನು ರಕ್ಷಿಸಲು ಜಾರಿಯಲ್ಲಿರುವ ಕಟ್ಟುನಿಟ್ಟಾದ ರಾತ್ರಿ ಪ್ರಯಾಣ ನಿಷೇಧವನ್ನು ಈ ನಿರ್ಧಾರವು ಸ್ವಲ್ಪ … Continue reading ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರ ಖಂಡ್ರೆ!
Copy and paste this URL into your WordPress site to embed
Copy and paste this code into your site to embed