ದೀಪಾವಳಿ: ಹಸಿರು ಪಟಾಕಿಗೆ ಮಾತ್ರ ಅವಕಾಶ: ಪಟಾಕಿ ಸಿಡಿಸಲು ಇರುವ ಕಡ್ಡಾಯ ನಿಯಮಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು:- ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಪಟಾಕಿ ಮಾರಾಟ ಮಾಡಲು ರೂಲ್ಸ್ ಮೇಲೆ ರೂಲ್ಸ್ ಜಾರಿಗೆ ತರಲಾಗುತ್ತಿದೆ. ನಗರದ 63 ಮೈದಾನಗಳಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದ್ರೆ ಕೇಸ್ ಬೀಳಲಿದೆ. ಪಟಾಕಿ ಮಳಿಗೆಗೆ ಒಟ್ಡು 912 ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಸದ್ಯ 63 ಮೈದಾನಗಳಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಮಾರಲು ಕೆಳಕಂಡ ರೂಲ್ಸ್ ಅನ್ವಯ: -ಹಸಿರು ಪಟಾಕಿ ಮಾರುವುದು ಕಡ್ಡಾಯ, -ಹಸಿರು ಪ್ಯಾಕೆಟ್‌ಗಳ ಮೇಲೆ ಹಸಿರು … Continue reading ದೀಪಾವಳಿ: ಹಸಿರು ಪಟಾಕಿಗೆ ಮಾತ್ರ ಅವಕಾಶ: ಪಟಾಕಿ ಸಿಡಿಸಲು ಇರುವ ಕಡ್ಡಾಯ ನಿಯಮಗಳೇನು? ಇಲ್ಲಿದೆ ಮಾಹಿತಿ