ಸಾರ್ವಜನಿಕರೇ ಎಚ್ಚರ ಎಚ್ಚರ: ನಾಳೆ ಕರ್ನಾಟಕದಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್!

ಬೆಂಗಳೂರು:- ನಾಳೆ ಕರ್ನಾಟಕದಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತವಾಗಲಿದೆ. ಬೆಂಗಳೂರಿನ ಹಲವೆಡೆ ಭಾರೀ ಮಳೆ: ವಾಹನ ಸವಾರರು ಪರದಾಟ! ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ನಾಳೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್​​​ಗಳು ಬೆಂಬಲ ಕೊಟ್ಟಿದ್ದಾರೆ. ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ. … Continue reading ಸಾರ್ವಜನಿಕರೇ ಎಚ್ಚರ ಎಚ್ಚರ: ನಾಳೆ ಕರ್ನಾಟಕದಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್!