Bengaluru: ಓಪಿಡಿ ಸೇವೆ ಬಂದ್; ಸರ್ಕಾರಿ ವೈದ್ಯರಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಆದೇಶ!

ಬೆಂಗಳೂರು:- ವೈದ್ಯಕೀಯ ಸಂಘ ಇಂದು ಮುಷ್ಕರ ನಡೆಸಲು ಮುಂದಾಗಿದ್ದು, ಹೀಗಾಗಿ ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ. ಕರ್ನಾಟಕದಾದ್ಯಂತ ಒಪಿಡಿ ಸೇವೆ ಬಂದ್: ಯಾವೆಲ್ಲ ಸೇವೆಗಳು ಲಭ್ಯ, ಏನೆಲ್ಲ ಇರಲ್ಲ? ಇಲ್ಲಿದೆ ಡೀಟೈಲ್ಸ್! ಕೋಲ್ಕತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ಪೇಷೆಂಟ್‌‌ಗೆ ಮಾತ್ರ ಟ್ರೀಟ್‌ಮೆಂಟ್ ಸಿಗಲಿದೆ‌. ಎಲ್ಲಾ … Continue reading Bengaluru: ಓಪಿಡಿ ಸೇವೆ ಬಂದ್; ಸರ್ಕಾರಿ ವೈದ್ಯರಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಆದೇಶ!