Lokasabha Election: ಬಹಿರಂಗ ಪ್ರಚಾರಕ್ಕೆ ತೆರೆ, 3 ದಿನ ಮದ್ಯ ಮಾರಾಟ ಬಂದ್!

ಬೆಂಗಳೂರು :- ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, 3 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುವ ಮೊದಲ ಹಂತದ ಮತದಾನಕ್ಕೆ, ಬಹಿರಂಗ ಪ್ರಚಾರ ಅಂತ್ಯವಾಗಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್​​​​​​ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್​​ ಬಿದ್ದಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಜಮೀನು ದಾನ ಮಾಡಿದ್ದೀನಿ, ಆ ಕುಮಾರಸ್ವಾಮಿ ಏನು ಮಾಡಿದ್ದಾನೆ!? – ಡಿಕೆಶಿ ವಾಗ್ದಾಳಿ! ಕರ್ನಾಟಕದಲ್ಲಿ ಮೊದಲ … Continue reading Lokasabha Election: ಬಹಿರಂಗ ಪ್ರಚಾರಕ್ಕೆ ತೆರೆ, 3 ದಿನ ಮದ್ಯ ಮಾರಾಟ ಬಂದ್!