ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ: 126 ಪದಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡ ಅಮೆರಿಕ!

ಪ್ಯಾರಿಸ್‌ನಲ್ಲಿ ಕಳೆದ 17 ದಿನಗಳಿಂದ ನಡೆಯುತ್ತಿರುವ ಜಾಗತಿಕ ಕ್ರೀಡಾ ಹಬ್ಬ ಒಲಿಂಪಿಕ್ಸ್‌ ಮುಕ್ತಾಯಗೊಂಡಿತು. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಅಭಿಯಾನವು 6 ಪದಕಗಳನ್ನು ಗೆಲ್ಲುವ ಮೂಲಕ ಕೊನೆಗೊಂಡಿತು. ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆದ್ದರೆ, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಲೆ, ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ತಲಾ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿತು. ಜಾವೆಲಿನ್ ಸ್ಟಾರ್​ ನೀರಜ್ ಚೋಪ್ರಾ ಪ್ಯಾರಿಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: … Continue reading ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ: 126 ಪದಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡ ಅಮೆರಿಕ!