Shirur Landslide: ಅಮಾವಾಸ್ಯೆ ದಿನ ಬೆಳಗ್ಗೆ 4 ಗಂಟೆಗೆ ಕಾರ್ಯಾಚರಣೆ ಮಾಡ್ತೇವೆ: ಮುಳುಗು ತಜ್ಞ ಈಶ್ವರ್ ಮಲ್ಪೆ

ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದವರ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಅವರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮವಾಸ್ಯೆ ಸಂದರ್ಭದಲ್ಲಿ ನೀರಿನ ಸೆಳೆತ ಕಡಿಮೆ ಇರುತ್ತದೆ. ಮಳೆಯಾಗದೇ ಇದ್ದರೆ ಅಂದು ಕಾರ್ಯಾಚರಣೆ ಮಾಡುತ್ತೇನೆ. ಕೇರಳದಿಂದ ಬೋಟ್ ಒಂದು ಬರುತ್ತದೆ. ಬೋಟ್ ಬಂದು ಮಣ್ಣು ತೆರವು ಮಾಡಿದರೆ ಕಾರ್ಯಾಚರಣೆ ಮಾಡಬಹುದು ಎಂದರು.  ಶಿರೂರು ಗುಡ್ಡ ಕುಸಿತ … Continue reading Shirur Landslide: ಅಮಾವಾಸ್ಯೆ ದಿನ ಬೆಳಗ್ಗೆ 4 ಗಂಟೆಗೆ ಕಾರ್ಯಾಚರಣೆ ಮಾಡ್ತೇವೆ: ಮುಳುಗು ತಜ್ಞ ಈಶ್ವರ್ ಮಲ್ಪೆ