ಹುಬ್ಬಳ್ಳಿ ಧಾರವಾಡ ಪೊಲೀಸರ ಕಾರ್ಯಾಚರಣೆ ; ಕಳ್ಳತನ ಮಾಡಿದ್ದ ಮೂವರ ಬಂಧನ

ಧಾರವಾಡ: ಹುಬ್ಬಳ್ಳಿ ಧಾರವಾಡ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಕಳ್ಳರ ಬಂಧಿಸಿದ್ದಾರೆ. ಧಾರವಾಡ ಮಾಳಮಡ್ಡಿ ಬಡಾವಣೆಯಲ್ಲಿ ಶನಿವಾರ ಕಳ್ಳತನ ನಡೆದಿತ್ತು. ಪ್ರಕರಣ ನಡೆದ ಕೇವಲ ಐದು ಗಂಟೆಯಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.   ಮೀಟರ್‌ ಬಡ್ಡಿ ದಂಧೆಕೋರರಿಗೆ ಪೊಲೀಸರ ಬಿಗ್‌ ಶಾಕ್‌ ; ಗದಗನಲ್ಲಿ ಹಲವೆಡೆ ರೇಡ್ ಹಿರಿಯ ವೈದ್ಯ ಆನಂದ ಕಬ್ಬೂರ ಪತ್ನಿ ವಿನೋದಿನಿ ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಹಲ್ಲೆ ಮಾಡಿ ಮಾಂಗಲ್ಯ ಕಳ್ಳತನ ಮಾಡಿದ್ದರು. … Continue reading ಹುಬ್ಬಳ್ಳಿ ಧಾರವಾಡ ಪೊಲೀಸರ ಕಾರ್ಯಾಚರಣೆ ; ಕಳ್ಳತನ ಮಾಡಿದ್ದ ಮೂವರ ಬಂಧನ