ವಿಜಯಪುರ ಪೊಲೀಸರ ಕಾರ್ಯಾಚರಣೆ ; ಬಾಗಪ್ಪ ಹರಿಜನ್ ಹಂತಕರು ಅರೆಸ್ಟ್

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣವನ್ನು ವಿಜಯಪುರ ಪೊಲೀಸರು ಬೇಧಿಸಿದ್ದು, ಮಿಂಚಿನ ಕಾರ್ಯಾಚರಣೆ ನಡೆಸಿ ಹಂತಕರನ್ನು ಬಂಧಿಸಿದ್ದಾರೆ. ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಕೊಲೆ ನಡೆದ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರ ಬಂಧಿಸಲಾಗಿದೆ. ಕಳೆದ ಆ.8ರಂದು ಬಾಗಪ್ಪನ ಶಿಷ್ಯನಿಂದ ಪಿಂಟ್ಯಾ ಅಗರೇಖ್‌ ನ ಸಹೋದರ ರವಿ ಅಗರಖೇಡ್ನ … Continue reading ವಿಜಯಪುರ ಪೊಲೀಸರ ಕಾರ್ಯಾಚರಣೆ ; ಬಾಗಪ್ಪ ಹರಿಜನ್ ಹಂತಕರು ಅರೆಸ್ಟ್