Ration Card ಹೊಸ ಅಪ್ಡೇಟ್: ಇಂತವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು

ಬೆಂಗಳೂರು: ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ಜನಸಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ, ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ. ಇನ್ನು ಮಾರ್ಚ್ 31 ರೊಳಗಳೇ ಎಲ್ಲ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿಯನ್ನು … Continue reading Ration Card ಹೊಸ ಅಪ್ಡೇಟ್: ಇಂತವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು