ನಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿವೆ: HK ಪಾಟೀಲ್!

ಗದಗ:-ನಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿವೆ ಎಂದು HK ಪಾಟೀಲ್ ಹೇಳಿದ್ದಾರೆ. ಮಾಜಿ ಸಿಎಂ SM ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ! ಈ ಸಂಬಂಧ ಮಾತನಾಡಿದ ಅವರು, ರೈತರಿಗೆ ವಕ್ಫ್ ನಿಂದ ನೋಟಿಸ್ ಬಂದರೆ ಕ್ರಮ ಗ್ಯಾರಂಟಿ. ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ. ಇದಕ್ಕೆ ಗದಗದಲ್ಲಿ ಆತಂಕ, ಟೀಕೆ ಟಿಪ್ಪಣಿಗೆ ಅವಕಾಶವಿಲ್ಲ. 689 ವಕ್ಫ್ ಆಸ್ತಿಗಳಿವೆ. ಯಾವುದೇ ರೈತರಿಗೆ ನೋಟಿಸ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ … Continue reading ನಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿವೆ: HK ಪಾಟೀಲ್!