ಕಲಬುರಗಿ:– ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನಾಳೆ ಕಲಬುರಗಿಗೆ ಭೇಟಿ ನೀಡಲಿದ್ದಾರೆ..

ವಿಪಕ್ಷ ನಾಯಕ ಸ್ಥಾನ ಸ್ವೀಕರಿಸಿದ ನಂತ್ರ ಇದೇ ಮೊದಲ ಬಾರಿ ಭೇಟಿ ನೀಡಲಿದ್ದು ಮಧ್ಯಾನ 3 30 ಕ್ಕೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ..

ಇದಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಗ್ರಾಮೀಣ ಹಾಗು ಅಳಂದ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಅಧ್ಯಯನ ನಡೆಸಿ ರೈತರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ…

Share.