ಓಟಿಎಸ್ ಗಡವು ಅಂತ್ಯ: ತೆರಿಗೆ ಪಾವತಿಸದವರ ಆಸ್ತಿ ಜಪ್ತಿಗೆ ಮುಂದಾದ BBMP!

ಬೆಂಗಳೂರು: ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಓಟಿಎಸ್ ಗಡವು ಅಂತ್ಯ ಆಗಿದ್ದು, ಬಿಬಿಎಂಪಿಯಿಂದ ಹರಾಜಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. IPL 2025: ಡೆಲ್ಲಿ ತಂಡ ಮುನ್ನಡೆಸುವವರು ಯಾರು! ಫಾಫ್, ರಾಹುಲ್, ಅಕ್ಷರ್!? ಆಸ್ತಿ ತೆರೆಗೆ ಬಾಕಿ ಉಳಿಸಿಕೊಂಡಿದ್ದ ತೆರಿಗೆದಾರರಿಗೆ ನೀಡಿದ್ದ ಡೆಡ್​ಲೈನ್ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ತೆರಿಗೆ ಕಟ್ಟದವರಿಗೆ ಬಿಸಿ ಮುಟ್ಟಿಸಲು ಪಾಲಿಕೆ ಸಜ್ಜಾಗಿದೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಶನಿವಾರ ಕ್ಕೆ ಕೊನೆಗೊಂಡಿದೆ. ಈಗಾಗಲೇ … Continue reading ಓಟಿಎಸ್ ಗಡವು ಅಂತ್ಯ: ತೆರಿಗೆ ಪಾವತಿಸದವರ ಆಸ್ತಿ ಜಪ್ತಿಗೆ ಮುಂದಾದ BBMP!