Kolara: ರಾಜ್ಯದ್ಯಂತ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವುದು ನಮ್ಮ ಗುರಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!

ಕೋಲಾರ – ರಾಜ್ಯದ್ಯಂತ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವ ಗುರಿ ಹೊಂದಿದ್ದೇವೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರು ತಿಳಿಸಿದರು Hubballi: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿ! ಇಂದು ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 12.5ಕೋಟಿಗಳ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲದರ್ಜೆಗೆರಿಸುವ ಹಾಗೂ 20 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ಹೆದ್ದಾರಿಯಲ್ಲಿ ನೂತನವಾಗಿ ಸ್ಥಾಪಿಸಲಾಗುತ್ತಿರುವ 50 ಹಾಸಿಗೆಗಳ ತಾಯಿ ಮಕ್ಕಳ … Continue reading Kolara: ರಾಜ್ಯದ್ಯಂತ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವುದು ನಮ್ಮ ಗುರಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!