MP ಎಲೆಕ್ಷನ್ ನಂತರವೂ ನಮ್ಮ ಮೈತ್ರಿ ಮುಂದುವರಿಯಲಿದೆ -ಹೆಚ್ ಡಿ ದೇವೇಗೌಡ
ತುಮಕೂರು:- MP ಎಲೆಕ್ಷನ್ ನಂತರವೂ ನಮ್ಮ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡುಕೊಂಡು ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು. BIGG News: ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ ಯಾಕೆ ಕಾಂಗ್ರೆಸ್ ಈ ಹೀನಾಯ ಸ್ಥಿತಿ ತಲುಪಿದೆ, … Continue reading MP ಎಲೆಕ್ಷನ್ ನಂತರವೂ ನಮ್ಮ ಮೈತ್ರಿ ಮುಂದುವರಿಯಲಿದೆ -ಹೆಚ್ ಡಿ ದೇವೇಗೌಡ
Copy and paste this URL into your WordPress site to embed
Copy and paste this code into your site to embed