ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಧಮ್ಕಿ ಹಾಕಲಾಗುತ್ತಿದೆ – ಬಿವೈ ರಾಘವೇಂದ್ರ!
ಶಿವಮೊಗ್ಗ:- ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಧಮ್ಕಿ ಹಾಕಲಾಗುತ್ತಿದೆ ಎಂದು ಬಿವೈ ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪ್ರಪಂಚದಲ್ಲೇ ದೊಡ್ಡ ರಾಜಕೀಯ ಪಕ್ಷವಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಪಕ್ಷ ಹೊರಹೊಮ್ಮಲು ಪೇಜ್ ಪ್ರಮುಖರೇ ಕಾರಣ ಎಂದರು. ಗುವಾಹಟಿಯಲ್ಲಿ ಭಾರೀ ಮಳೆ – ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನುಗ್ಗಿದ ನೀರು! ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಇಡೀ ಪ್ರಪಂಚದಲ್ಲಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷ ಇಷ್ಟು ದೊಡ್ಡ ಮಟ್ಟದಲ್ಲಿ … Continue reading ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಧಮ್ಕಿ ಹಾಕಲಾಗುತ್ತಿದೆ – ಬಿವೈ ರಾಘವೇಂದ್ರ!
Copy and paste this URL into your WordPress site to embed
Copy and paste this code into your site to embed