ಕೋಲಾರ ಶಾಸಕರ ಕ್ಷೇತ್ರಕ್ಕೆ 376 ಕೋಟಿ ಅನುದಾನ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ದವಿದೆ: ಬಿ. ಎಸ್.ಸುರೇಶ್!

ಕೋಲಾರ: ರಾಜ್ಯದಲ್ಲಿನ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ‌ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್ ಸುರೇಶ್ ಹೇಳಿದರು. ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ! ಕೋಲಾರ ತಾಲೂಕಿನ ನರಸಾಪುರ ಗ್ರಾಮದಲ್ಲಿ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ … Continue reading ಕೋಲಾರ ಶಾಸಕರ ಕ್ಷೇತ್ರಕ್ಕೆ 376 ಕೋಟಿ ಅನುದಾನ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ದವಿದೆ: ಬಿ. ಎಸ್.ಸುರೇಶ್!