ಬೆಂಗಳೂರಿನಲ್ಲಿ IPL ಪಂದ್ಯ: ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ!

ಕ್ರೀಡಾಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ. Joshi: ರಾಜಕೀಯ ತೆವಲಿಗೆ ಮೋದಿ ವಿರುದ್ಧ ಮಾತಾಡ್ತಾರೆ – ಪ್ರಿಯಾಂಕ ಖರ್ಗೆ ವಿರುದ್ಧ ಜೋಶಿ ಗರಂ! ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ … Continue reading ಬೆಂಗಳೂರಿನಲ್ಲಿ IPL ಪಂದ್ಯ: ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ!