ಹೊಸ ತಂತ್ರಜ್ಞಾನದ ಬಳಕೆಗೆ ಮುಂದಾದ ನಮ್ಮ‌ ಮೆಟ್ರೋ..!

ಬೆಂಗಳೂರು:– ಹೊಸ ಹೊಸ ತಂತ್ರಜ್ಞಾನದ ಬಳಕೆಗೆ ಮುಂದಾದ ನಮ್ಮ‌ ಮೆಟ್ರೋ ಇದೀಗ ಮತ್ತೊಂದು ಪ್ರಯೋಗ ಮಾಡಿದೆ. ಈ ಮೂಲಕ ನಮ್ಮ ಮೆಟ್ರೋ ಇದೀಗ ಹೊಸ ಮೈಲಿಗಲ್ಲು ಸಾಧಿಸಿದೆ. ಭಾರತ-ಪಾಕಿಸ್ತಾನ್ ಹೈವೋಲ್ಟೋಜ್ ಮ್ಯಾಚ್.. ಪಂದ್ಯಕ್ಕೆ ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ! ಇಷ್ಟು ದಿನ ವೃತ್ತಾಕಾರದ ಮಾರ್ಗವಾಗಿ ಅಂಡರ್ ಗ್ರೌಂಡ್ ಕಾಮಗಾರಿ ಮಾಡಿ ಯಶಸ್ವಿಯಾಗಿದ್ದ ಬಿಎಂಆರ್​ಸಿಎಲ್ ಇದೀಗ ಬಾಕ್ಸ್ ಆಕಾರದಲ್ಲಿ ಕಾಮಗಾರಿ ಮಾಡಿ ಸಕ್ಸಸ್ ಆಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಬಾಕ್ಸ್ ಆಕಾರದಲ್ಲಿ ಮೆಟ್ರೋ ಸುರಂಗ ಮಾರ್ಗ … Continue reading ಹೊಸ ತಂತ್ರಜ್ಞಾನದ ಬಳಕೆಗೆ ಮುಂದಾದ ನಮ್ಮ‌ ಮೆಟ್ರೋ..!