ನಮ್ಮ ಮೆಟ್ರೋ ಎರಡನೇ ಹಂತ ಕಾಮಗಾರಿ ವಿಳಂಬ: ಸರ್ಕಾರಕ್ಕೆ ಹೆಚ್ಚಾಯ್ತು ಕಾಮಗಾರಿ ವೆಚ್ಚ!

ಬೆಂಗಳೂರು:- ಬೆಂಗಳೂರಿನ ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಯ ವಿಳಂಬದ ಪರಿಣಾಮವಾಗಿ ಸರ್ಕಾರಕ್ಕೆ ಭಾರೀ ಹಣಕಾಸಿನ ಹೊರೆ ಆಗಿದೆ. ಕಣ್ಣಿಗೆ ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುತ್ತೀರಾ?, ಹಾಗಿದ್ರೆ ಇದನ್ನು ಒಮ್ಮೆ ನೋಡಿ! ಸುಮಾರು 75.06 ಕಿಮೀ ಸಂಚಾರ ವ್ಯಾಪ್ತಿಯ ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ವಿಳಬದಿಂದ ಯೋಜನಾ ವೆಚ್ಚ ಸುಮಾರು 40,000 ಕೋಟಿ ರೂಪಾಯಿಗಳಿಗೆ ಏರಿಯಾಗಿದೆ. ಇದು ದಶಕದ ಹಿಂದೆ ಪ್ರಸ್ತಾಪಿಸಲಾದ ಮೂಲ ವೆಚ್ಚದ ಶೇ 52ರಷ್ಟು ಹೆಚ್ಚಳವಾಗಿದೆ. BMRCL ಇತ್ತೀಚೆಗೆ ನಗರಾಭಿವೃದ್ಧಿ ಇಲಾಖೆ UDD ಮೂಲಕ … Continue reading ನಮ್ಮ ಮೆಟ್ರೋ ಎರಡನೇ ಹಂತ ಕಾಮಗಾರಿ ವಿಳಂಬ: ಸರ್ಕಾರಕ್ಕೆ ಹೆಚ್ಚಾಯ್ತು ಕಾಮಗಾರಿ ವೆಚ್ಚ!