ಪ್ರಯಾಣಿಕರಿಗೂ ಗುಡ್ ನ್ಯೂಸ್: ರಾಮನಗರಕ್ಕೂ ನಮ್ಮ ಮೆಟ್ರೋ ಸಂಚಾರ; ಟೆಂಡರ್ ಕರೆದ BMRCL!

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಬಿಎಂಆರ್‌ಸಿಎಲ್ ಮೊದಲ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ ಕರೆದಿದೆ. ಬೆಂಗಳೂರಿನಿಂದ ತುಮಕೂರಿಗೆ ಮಾರ್ಗ ವಿಸ್ತರಣೆ ಮಾಡಲು ಈಗಾಗಲೇ ಬಿಎಂಆರ್​ಸಿಎಲ್ ಸಿದ್ಧತೆ ನಡೆಸಿದೆ. ಇದರ ಜೊತೆಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ನಡುವೆ ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು … Continue reading ಪ್ರಯಾಣಿಕರಿಗೂ ಗುಡ್ ನ್ಯೂಸ್: ರಾಮನಗರಕ್ಕೂ ನಮ್ಮ ಮೆಟ್ರೋ ಸಂಚಾರ; ಟೆಂಡರ್ ಕರೆದ BMRCL!