Uttarakhand: ಚಾರಣಕ್ಕೆ ತೆರಳಿದ್ದ 23 ಜನರ ಪೈಕಿ ಕರ್ನಾಟಕದ ನಾಲ್ವರು ಸಾವು.!

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ. ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ  ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, … Continue reading Uttarakhand: ಚಾರಣಕ್ಕೆ ತೆರಳಿದ್ದ 23 ಜನರ ಪೈಕಿ ಕರ್ನಾಟಕದ ನಾಲ್ವರು ಸಾವು.!