ಮಹಾರಾಷ್ಟ್ರದ ಬಸ್ಸಿಗೆ ಕಪ್ಪು ಮಸಿ ಬಳಿದ ಕನ್ನಡ ಹೋರಾಟಗಾರರ ಆಕ್ರೋಶ

ಚಿತ್ರದುರ್ಗ: ಬೆಳಗಾವಿಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ನಿರ್ವಾಹಕರ ಮೇಲಿನ ಹಲ್ಲೆ ಖಂಡಿಸಿ ಐಮಂಗಲ ಟೋಲ್ ಬಳಿ ಮಹಾರಾಷ್ಟ್ರ ಬಸ್ ಗೆ ಕಪ್ಪು ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರ್ನಾಟಕ ಬಸ್ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸದಸ್ಯರು ಹಲ್ಲೆ ಮಾಡಿದ್ದನ್ನ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಹೋರಾಟ ನಡೆಸಲಾಯಿತು. ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ್ರಾ ಪೊಲೀಸ್ರು!? ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟ! ಕಳೆದ … Continue reading ಮಹಾರಾಷ್ಟ್ರದ ಬಸ್ಸಿಗೆ ಕಪ್ಪು ಮಸಿ ಬಳಿದ ಕನ್ನಡ ಹೋರಾಟಗಾರರ ಆಕ್ರೋಶ