ಚಿಕ್ಕೋಡಿ: ತುಂಬಿ ಹರಿಯುತ್ತಿರುವ ಕೃಷ್ಣೆ, ಸ್ಥಳ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೋಳಿ!

ಚಿಕ್ಕೋಡಿ:- ಭಾರೀ ಮಳೆಯಿಂದಾಗಿ ರಾಯಬಾಗ ತಾಲೂಕಿನ ಕುಡಚಿಯಲ್ಲಿರುವ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆ ಸಚಿವ ಸತೀಶ್ ಜಾರಕಿಹೋಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ಬಳಿಕ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ … Continue reading ಚಿಕ್ಕೋಡಿ: ತುಂಬಿ ಹರಿಯುತ್ತಿರುವ ಕೃಷ್ಣೆ, ಸ್ಥಳ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೋಳಿ!