ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ , ಮಾಜಿ ರಾಜಕಾರಣಿ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಹಿರಿಯ ನಟ ಅನಂತ್ ನಾಗ್ ಜೊತೆಗೆ ಕನ್ನಡದ ಪ್ರತಿಭಾವಂತ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೂ ಸಹ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಒಟ್ಟು ಹತ್ತೊಂಬತ್ತು ಮಂದಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಅದರಲ್ಲಿ ಕಲಾ ವಿಭಾಗದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಆಗಿದೆ. 113 … Continue reading ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ