ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ
ಕೊಪ್ಪಳ : ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ ಅವರಿಗೆ ೨೦೨೫ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ತೊಗಲುಗೊಂಬೆಯಾಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡುತ್ತಾ ಇದನ್ನೇ ವೃತ್ತಿಯನ್ನಾಗಿಸಿಕೊಂಡು ಕಲೆಯಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಅಮೇರಿಕ, ಪ್ಯಾರಿಸ್, ಇಟಲಿ,ಇರಾನ್ ಮತ್ತು ಇರಾಕ್,ಸ್ವಿಟ್ಜರ್ಲೆಂಡ್, ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನು,ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ … Continue reading ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ
Copy and paste this URL into your WordPress site to embed
Copy and paste this code into your site to embed