ಮೊಗಿಲಯ್ಯ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಾರಂಗಲ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಸಿ.ಟಿ ರವಿ ವಿರುದ್ಧ FIR: ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್!
ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಮೊಗಿಲಯ್ಯ ಅವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ.
ಮೊಗಿಲಯ್ಯ ಅವರು ಹಲವು ದಿನಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಇಂದು ಮೊಗಿಲಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.