ಅಭಿಮಾನಿ ಮೇಲೆ ಹಲ್ಲೆಗೆ ಮುಂದಾದ ಪಾಕ್ ವೇಗಿ.. !

ಅಮೆರಿಕದ ಫ್ಲೋರಿಡಾದಲ್ಲಿ ಅಭಿಮಾನಿಯೊಬ್ಬನ ಮೇಲೆ ಪಾಕ್ ವೇಗಿ ಹ್ಯಾರೀಸ್ ರೌಫ್ ಹಲ್ಲೆಗೆ ಯತ್ನಿಸಿದ ಘಟನೆ ಜರುಗಿದೆ. ಕರ್ನಾಟಕದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಅಲರ್ಟ್..! ಎಲ್ಲೆಲ್ಲಿ ಗೊತ್ತಾ!? ಹ್ಯಾರೀಸ್ ರೌಫ್ ಅವರು ಅಭಿಮಾನಿಯ ಮೇಲೆ ಹಲ್ಲೆಗೆ ಯತ್ನಿಸಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಈ ಬೆನ್ನಲ್ಲೇ ಪಾಕ್‌ ವೇಗಿ ಪ್ರತಿಕ್ರಿಯೆ ಕೂಡ ನೀಡಿದ್ದಾರೆ. ಪಾರ್ಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೆಲ್ಫಿ ಕುರಿತಂತೆ ಅಭಿಮಾನಿ ಹಾಗೂ ಹ್ಯಾರಿಸ್ ರೌಫ್ ನಡುವೆ ಮಾತಿನ ಚಕಮಕಿ … Continue reading ಅಭಿಮಾನಿ ಮೇಲೆ ಹಲ್ಲೆಗೆ ಮುಂದಾದ ಪಾಕ್ ವೇಗಿ.. !