ಪಾಕಿಸ್ತಾನ: ಮತ್ತೊಂದು ಪೋಲಿಯೊ ಪ್ರಕರಣ ದೃಢ, ಮಗು ಸಾವು

ಪಾಕಿಸ್ತಾನದಲ್ಲಿ ಈ ವರ್ಷದ ಐದನೇ ಪೋಲಿಯೊ ಪ್ರಕರಣ ದೃಢಪಟ್ಟಿದೆ. ಪೋಲಿಯೊ ಪೀಡಿತ ಮಗುವೊಂದು ಮೃತಪಟ್ಟ ಹದಿನೈದು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಸೋಂಕು ನಿರ್ಮೂಲನೆಗೆ ಪಾಕಿಸ್ತಾನ ಸರ್ಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಈ ಮೂಲಕ ಮತ್ತೊಂದು ಹಿನ್ನಡೆ ಆಗಿದೆ. ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಎರಡು ವರ್ಷದ ಮಗುವೊಂದು ಮೇ 22 ರಂದು ಮೃತಪಟ್ಟಿತ್ತು. ಪೋಲಿಯೊ ಸೋಂಕಿನಿಂದ ಮಗು ಮೃತಪಟ್ಟಿದೆ ಎಂಬುದು ದೃಢಪಟ್ಟಿರುವುದಾಗಿ ಡಾನ್‌ ದಿನಪತ್ರಿಕೆ ವರದಿ ಮಾಡಿದೆ. ಏಪ್ರಿಲ್‌ 29 ರಂದು ಇದ್ದಕ್ಕಿದ್ದಂತೆ ಮಗುವಿನ ಕಾಲುಗಳ ಶಕ್ತಿ … Continue reading ಪಾಕಿಸ್ತಾನ: ಮತ್ತೊಂದು ಪೋಲಿಯೊ ಪ್ರಕರಣ ದೃಢ, ಮಗು ಸಾವು