ಸೌತ್ ಆಫ್ರಿಕಾ ವೇಗಿಗೆ ನೋಟಿಸ್ ಕೊಟ್ಟ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್!

ಸೌತ್ ಆಫ್ರಿಕಾ ವೇಗಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೋಟಿಸ್ ಕೊಟ್ಟಿದೆ. IPL ನಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್​ಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಲೀಗಲ್ ನೋಟಿಸ್ ಕಳುಹಿಸಿದೆ. ಇದಕ್ಕೆ ಮುಖ್ಯ ಕಾರಣ ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿರುವುದು. ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಎಂದಿಗೂ ಶಾಶ್ವತ; ಇಂದು ಪವರ್‌ ಸ್ಟಾರ್‌ 50ನೇ ಹುಟ್ಟುಹಬ್ಬ! ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ … Continue reading ಸೌತ್ ಆಫ್ರಿಕಾ ವೇಗಿಗೆ ನೋಟಿಸ್ ಕೊಟ್ಟ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್!