ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಧ್ಯಕ್ಷ ಆರಿಫ್ ಅಲ್ವಿ

ಇಸ್ಲಾಮಾಬಾದ್: ಚುನಾವಣೆಯಲ್ಲಿ ಇವಿಎಂ ಬಳಸಿದ್ದರೆ ಪಾಕಿಸ್ತಾನ ಚುನಾವಣಾ ಫಲಿತಾಂಶ ಬರುವುದು ಇಷ್ಟು ತಡವಾಗುತ್ತಿರಲಿಲ್ಲ ಎಂದು ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಹತಾಶೆ ವ್ಯಕ್ತಪಡಿಸಿದ್ದಾರೆ. ಆಯೋಗದ ಉನ್ನತ ಹಕ್ಕುಗಳ ಹೊರತಾಗಿಯೂ, ಪಾಕಿಸ್ತಾನದ ಚುನಾವಣಾ ಆಯೋಗದ ಹೊಸ ಚುನಾವಣಾ ನಿರ್ವಹಣಾ ವ್ಯವಸ್ಥೆ ವಿಫಲವಾಗಿದೆ ಎಂದು ಅಲ್ವಿ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅಧ್ಯಕ್ಷ ಅಲ್ವಿ ಅವರು, ಇಂದು ಇವಿಎಂಗಳು ಇದ್ದಿದ್ದರೆ, ನನ್ನ ಪ್ರೀತಿಯ ಪಾಕಿಸ್ತಾನ ಈ ಬಿಕ್ಕಟ್ಟಿನಿಂದ ಪಾರಾಗುತ್ತಿತ್ತು. ಅಧ್ಯಕ್ಷ ಸ್ಥಾನದಲ್ಲೇ 50 ಕ್ಕೂ … Continue reading ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಧ್ಯಕ್ಷ ಆರಿಫ್ ಅಲ್ವಿ