Pakistan: ಪಾಕ್‌ʼಗೆ ಹೊಟ್ಟೆ ಕಿಚ್ಚು ಶುರು: ರಾಮಮಂದಿರ ಉದ್ಘಾಟನೆ ಬಗ್ಗೆ ಪಾಕಿಸ್ತಾನ ಹೇಳಿದ್ದೇನು..?

ಕರಾಚಿ : ದೇಶಾದ್ಯಂತ ರಾಮಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಂಡಿದ್ದಾರೆ. ಐದು ಶತಮಾನಗಳ ಕಾಲ ಭಾರತೀಯರು ಕಾಯುತ್ತಿದ್ದ ಶ್ರೀರಾಮನ ಮಂದಿರ ಸಕಾರಗೊಂಡಿದೆ. ಈ ಮದುರ ಕ್ಷಣವನ್ನು ಕೋಟ್ಯಂತರ ಭಾರತೀಯರು, ಸಿನಿಮಾ ನಟರು, ಕ್ರಿಕೆಟಿಗರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವದ ಮೇಲೆ ಕಪ್ಪುಚುಕ್ಕೆ ಎಂದು ವಿಷ ಕಾರಿಕೊಂಡಿದೆ. ಭಾರತದ ಮುಸ್ಲಿಮರನ್ನು ಮೂಲೆಗುಂಪು ಮಾಡುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿರುವ ಪಾಕಿಸ್ತಾನ, … Continue reading Pakistan: ಪಾಕ್‌ʼಗೆ ಹೊಟ್ಟೆ ಕಿಚ್ಚು ಶುರು: ರಾಮಮಂದಿರ ಉದ್ಘಾಟನೆ ಬಗ್ಗೆ ಪಾಕಿಸ್ತಾನ ಹೇಳಿದ್ದೇನು..?