ಪಾನ್‌ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾನ್‌ ಖಾಶೆಂಪುರ್ (ಖಾಶೆಂಪುರ್ ಪಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆಗಳಿಗೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ, ಶಾಲಾ ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಕುಂದುಕೊರತೆಗಳ ಮಾಹಿತಿ ಪಡೆದರು. ಖಾಶೆಂಪುರ್ ಪಿ ಗ್ರಾಮದ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿದ ಅವರು, ತರಗತಿಗಳಿಗೆ ತೆರಳಿ ಮಕ್ಕಳನ್ನು ಮಾತನಾಡಿಸಿ, ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಎಲ್ಲರೂ ಚನ್ನಾಗಿ … Continue reading ಪಾನ್‌ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್