ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ (2A Reservation) ಕೊಡುವ ಸಂಬಂಧ ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ. ‌ಈ ಹಿನ್ನೆಲೆ ಮತ್ತೆ ಹೋರಾಟ ರೂಪಿಸುವ ಸಂಬಂಧ ಜಯ ಮೃತ್ಯುಂಜಯ ಸ್ವಾಮೀಜಿ (Jayamruthyunjaya Swamiji) ಸುಳಿವು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿಂದು ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿತು. ಸಭೆಯಲ್ಲಿ 2A ಮೀಸಲಾತಿ ನೀಡುವ ಸಂಬಂಧ ಯಾವುದೇ ಭರವಸೆ ಜಯ ಮೃತ್ಯುಂಜಯ ಸ್ವಾಮೀಜಿ ನಿಯೋಗಕ್ಕೆ ಸಿಕ್ಕಿಲ್ಲ … Continue reading ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ