ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ: ಪಂಚಮಸಾಲಿ ಶ್ರೀ!

ಬೆಳಗಾವಿ:- ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪಂಚಮಸಾಲಿ ಶ್ರೀ ಹೇಳಿದ್ದಾರೆ. ಕಡಿಮೆ ಬಜೆಟ್‌ʼನಲ್ಲಿ ರಸಗೊಬ್ಬರದ ವ್ಯಾಪಾರ ಮಾಡಿ 15 ಲಕ್ಷದವರೆಗೂ ಲಾಭ ಪಡೆಯಿರಿ.! ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ … Continue reading ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ: ಪಂಚಮಸಾಲಿ ಶ್ರೀ!