ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್ ನಿಂದ ಬೆದರಿಕೆ : ಬಸವ ಜಯಮೃತ್ಯುಂಜಯ ಶ್ರೀ ಆರೋಪ!
ಬಾಗಲಕೋಟೆ:- ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್ ನಿಂದ ಬೆದರಿಕೆ ಹಾಕಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಶ್ರೀ ಆರೋಪ ಮಾಡಿದ್ದಾರೆ. BJP ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು FIR! ಈ ಸಂಬಂಧ ಮಾತನಾಡಿದ ಅವರು, 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡುತ್ತಿರುವುದರಿಂದ ಪಂಚಮಸಾಲಿ ಸಮಾಜದ ಮುಖಂಡರಿಗೆ ಕರೆ ಮಾಡಿ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಮಗೆ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದರು. ಕಳೆದ 4 ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು, ಜಿಲ್ಲಾ … Continue reading ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್ ನಿಂದ ಬೆದರಿಕೆ : ಬಸವ ಜಯಮೃತ್ಯುಂಜಯ ಶ್ರೀ ಆರೋಪ!
Copy and paste this URL into your WordPress site to embed
Copy and paste this code into your site to embed